ಕೇಂದ್ರದ ವಿರುದ್ಧ ಸುಪ್ರೀಂಗೆ ರಾಜ್ಯ ಸರ್ಕಾರ

ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ
ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ
Published on
ವಿಕಾಸಸೌಧದಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ, 2025-26ನೇ ಸಾಲಿನಲ್ಲಿ ಗ್ರಾಪಂಗಳಿಗೆ ಹಂಚಿಕೆ ಮಾಡಿದ್ದ 2186.20 ಕೋಟಿ ರೂ. ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರಾಕರಿಸಿರುವುದು ಬೇಸರದ ಸಂಗತಿ.
ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ತಲೆದೋರಿದ್ದು, 710 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. 149 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ರೈತರು ಕಂಗಾಲಾಗಿರುವ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ನ್ಯಾಯಯುತ ಹಂಚಿಕೆಯನ್ನೇ ಬಿಡುಗಡೆ ಮಾಡದಿರುವುದನ್ನು
ನ್ಯಾಯಾಲಯದಲ್ಲಿ ಪ್ರಶ್ನಿಸುವ ಕಾನೂನು ಅಂಶಗಳ ಬಗ್ಗೆ ಚರ್ಚಿಸಲಾಗಿದೆ ಎಂದರು. ಗ್ರಾಪಂ ಚುನಾವಣೆಗೆ ಸರ್ಕಾರ ಸಂಪೂರ್ಣ ಸಜ್ಜಾಗಿದ್ದು, ಪ್ರಾಥಮಿಕ ಅಧಿಸೂಚನೆ ಹೊರಡಿಸಲಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net