ಬೆಂಗಳೂರು: ಇಂದು (ಮಾ.31) ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ವಿಜಯವಾಣಿಯ 10 ಪತ್ರಕರ್ತರು ಹಲವು ವಿಭಾಗಗಳಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೀದರ್ನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.
ಪ್ರಶಸ್ತಿಗೆ ಆಯ್ಕೆಯಾದ ವಿಜಯವಾಣಿಯ 10 ಪತ್ರಕರ್ತರು
1. ವಿಜಯಕುಮಾರ್, ವಿಜಯವಾಣಿ ಬೆಂಗಳೂರು
2. ಪ್ರಸಾದ್ ಶೆಟ್ಟಿಗಾರ್, ವಿಜಯವಾಣಿ, ಬೆಂಗಳೂರು.
3. ಪ್ರಶಾಂತ್ ರಿಪ್ಪನ್ ಪೇಟೆ, ವಿಜಯವಾಣಿ, ಬೆಂಗಳೂರು.
4. ಪಿ.ಕೆ.ರವಿಕುಮಾರ್, ವಿಜಯವಾಣಿ, ಮೈಸೂರು
5. ರಾಜೇಶಶೆಟ್ಟಿ ದೋಟ, ವಿಜಯವಾಣಿ, ಮಂಗಳೂರು
6. ಶಿವಾನಂದ ಹಿರೇಮಠ, ವಿಜಯವಾಣಿ, ಗದಗ
7. ಶಿವರಾಜ ಸುಂಕದ, ಮುದಗಲ್, ಲಿಂಗಸೂರು, ರಾಯಚೂರು
8. ವೆಂಕಟೇಶ್ ಗುಡೆಪ್ಪನವರ, ವಿಜಯವಾಣಿ, ಮುಧೋಳ, ಬಾಗಲಕೋಟೆ ಜಿಲ್ಲೆ
9. ಎ.ಅಪ್ಪಾಜಿಗೌಡ, ಮುಳಬಾಗಿಲು, ಕೋಲಾರ
10. ಕೆ.ವಿ.ಬಲರಾಮ್, ಕಿಕ್ಕೇರಿ, ಮಂಡ್ಯ
ಪ್ರಶಸ್ತಿಗಳ ಪೂರ್ಣ ವಿವರ ಇಂತಿವೆ
1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ)
ಯೋಗೇಶ್ ಮಲ್ಲೂರು, ವಾರ್ತಾಭಾರತಿ, ಬೆಂಗಳೂರು
ಕೆ.ಎ.ಇಸ್ಮಾಯಿಲ್, ಶಕ್ತಿ, ಕೊಡಗು
2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿ)
ಮಲ್ಲಯ್ಯ ಪೋಲಂಪಲ್ಲಿ, ಕನ್ನಡಪ್ರಭ, ಶಹಪೂರ, ಯಾದಗಿರಿ
ರವಿಕುಮಾರ ಕಗ್ಗಣ್ಣನವರ, ಕನ್ನಡಮ್ಮ, ಧಾರವಾಡ
3. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿ)
ಬಸವರಾಜ ಕಟ್ಟಿಮನಿ, ಕನ್ನಡಪ್ರಭ, ಹುಣಸಗಿ, ಯಾದಗಿರಿ.
ಪಿ.ಕೆ.ರವಿಕುಮಾರ್, ವಿಜಯವಾಣಿ, ಮೈಸೂರು
4. ಬಿ.ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿ)