ಬೆಂಗಳೂರಿನಲ್ಲಿ ಅಫಜಲಪುರ ಶಾಸಕ ಎಂ.ವೈ.ಪಾಟೀಲ್, ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಬುಧವಾರ ನಡೆದ ಸಭೆಯ ನಂತರ ಮಾಹಿತಿ ಹಂಚಿಕೊಂಡಿರುವ ಸಚಿವ ಪ್ರಿಯಾಂಕ್, ಸುಮಾರು 500 ವರ್ಷಗಳ ಪರಂಪರೆ ಹೊಂದಿರುವ ಶ್ರೀೇತ್ರ ಗಾಣಗಾಪುರದ ದತ್ತಾತ್ರೇಯ ದೇವಾಲಯ ಹಾಗೂ ತ್ತರಗಿಯ ಭಾಗ್ಯವಂತಿ ದೇವಾಲಯಕ್ಕೆ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದಿದ್ದಾರೆ.