ಈ ವೇಳೆ ನಡೆದ ಕಲ್ಲು ತೂರಾಟದಲ್ಲಿ ಕರ್ತವ್ಯದಲ್ಲಿ ಇದ್ದ ಎಸ್ಪಿ ಸಿದ್ದಾರ್ಥ ಗೋಯಲ್ ಅವರ ಕುತ್ತಿಗೆ ಬಳಿ ತರುಚಿ ಅವರ ಸಮವಸ್ತ್ರದ ಮೇಲೆ ರಕ್ತದ ಕಲೆ ಆಗಿರುವ ವಿಡಿಯೋ ಮತ್ತು ಫೋಟೋಗಳು ಹರಿದಾಡುತ್ತಿವೆ. ಪರಿಸ್ಥಿತಿ ಕೈಮೀರುವ ಮುನ್ನವೇ ಎಸ್ಪಿ ಗೋಯಲ್ ನೇತೃತ್ವದಲ್ಲಿ ಪೊಲೀಸರ ತಂಡ ಪರಿಸ್ಥಿತಿ ತಹಬದಿಗೆ ತಂದಿದ್ದು, ರಾತ್ರಿ 11 ಗಂಟೆ ವೇಳೆಗೆ ತಿಳಿಯಾಗಿ, ಪೊಲೀಸ್ ಕಂಟ್ರೋಲ್ನಲ್ಲಿ ಇದೆ. ಸ್ಥಳದಲ್ಲಿ ಹೆಚ್ಚಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.