ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಯು.ಆನಂದ್, ಬಿಆರ್‌ಪಿ ಸಚಿನ್ ಆರಾಧ್ಯ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರಫಿ ಅಹಮದ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಜಿ.ಜಗದೀಶ್, ಪ್ರೌಢಶಾಲೆ ಮುಖ್ಯಗುರುಗಳ ಸಂಘದ ತಾಲೂಕು ಉಪಾಧ್ಯಕ್ಷೆ ಹನಸಿ ಮಂಗಳಾ ಇತರರಿದ್ದರು.