ಇಂದಿನ ಕಾಲದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರಿಗೂ ಮೊಬೈಲ್ಗೆ ಮಾರು ಹೋಗಿದ್ದು, ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿದೆ. ಮೊಬೈಲ್ ಬಿಟ್ಟು, ಪುಸ್ತಕ ಹಿಡಿದು ಭವಿಷ್ಯ ರೂಪಿಸಿಕೊಳ್ಳಬೇಕು. ಶಿಣದ ಜತೆಗೆ ಕ್ರೀಡೆ, ಸಾಹಿತ್ಯ, ವಿಜ್ಞಾನ&ತಂತ್ರಜ್ಞಾನದ ಚಟುವಟಿಕೆಗಳಲ್ಲಿ ಭಾಗವಹಿಸಿ ಪ್ರತಿಭೆ ಪ್ರದರ್ಶಿಸಬೇಕು ಎಂದರು.