ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳಾದ ಯೋಹಾನ, ಆಕಾಶ್, ಜಾಕ್ಸನ್, ಮುರಳಿ ಹಾಗೂ ಬಾಬು, ಹಲವು ಬಾರಿ ಸಂಬAಧಪಟ್ಟ ಅಽಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ಒದಗಿಸಿ, ನಿಗದಿತ ವೇಳೆಗೆ ಬಸ್‌ಗಳನ್ನು ಸಂಚರಿಸುವAತೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.