ಸ್ಥಳಿಯ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ವೇದಿಕೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ಪರೀಕ್ಷಾ ಪಠ್ಯಕ್ರಮ, ಆಯ್ಕೆ ಪ್ರಕ್ರಿಯೆ ಹಾಗೂ ಪರೀಕ್ಷೆಗಳನ್ನು ಎದುರಿಸುವ ತಂತ್ರಗಳ ಬಗ್ಗೆ ಅರಿವು ಇರಬೇಕು ಎಂದು ಮಾಹಿತಿ ನೀಡಿದರು.