ಸಿಸ್ಕೋ ನೆಟ್ವರ್ಕಿಂಗ್ ಅಕಾಡೆಮಿಯ ಸಹಾಯಕ ವ್ಯವಹಾರ ಅಭಿವೃದ್ಧಿ ಅಧಿಕಾರಿ ದಿನೇಶ್ ಕುಮಾರ್ ಪಾಣಿಗ್ರಾಹಿ, ಸಂಸ್ಥೆಯ ಅಧ್ಯಕ್ಷ ಪಿ.ಕೆ.ತಿಪ್ಪೇರುದ್ರಪ್ಪ, ಉಪಾಧ್ಯಕ್ಷ ಬಾಗೇಪಲ್ಲಿ ನಟರಾಜು, ಕಾರ್ಯದರ್ಶಿಗಳಾದ ಜಿ.ಎಸ್.ಉಮಾಶಂಕರ್, ಎಂ.ಆರ್.ಸಂಗಮೇಶ್. ಟಿ.ಯು.ಜಗದೀಶಮೂರ್ತಿ, ಖಜಾಂಚಿ ಟಿ.ಎಸ್.ಶಿವಪ್ರಸಾದ್. ಪ್ರಾಂಶುಪಾಲ ಡಾ.ಎಚ್.ಎಸ್.ಸತೀಶ್ ಕುಮಾರ್ ಇದ್ದರು.