ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ದೂರು ಶ್ರೀನಿವಾಸುಲು, ಹೆಚ್ಚುವರಿ ಎಸ್ಪಿ ಮಹೇಶ ಮೇಣ್ಣವರ್ ಮಾರ್ಗದರ್ಶನ ಮತ್ತು ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ಸಿಪಿಐ ಶಿವಶಂಕರ ಸಾಹು, ಪಿಎಸ್ಐ ಸುಖಾನಂದ ಸಿಂಗೆ, ಸಿಬ್ಬಂದಿ ಕುಪೇಂದ್ರ, ಮನೋಜ ಸ್ವಾಮಿ, ಹುಸೇನ್ ಪಟೇಲ್, ಸೋಮಶೇಖರ ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.