

ಪ್ರಮುಖ ಮುಖ್ಯಾಂಶಗಳು
ರಾಜ್ಯದಲ್ಲಿ 2026-27ನೇ ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದಿವೆ. ಇಲ್ಲಿಯವರೆಗೂ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಪಾಠಗಳನ್ನೇ ಮಾಡುತ್ತಿಲ್ಲ. ನಮ್ಮ ಮಕ್ಕಳ ಭವಿಷ್ಯವನ್ನು ಕುರಿತು ಯಾರಿಗೆ ಕೇಳಬೇಕು?....
ತರಗತಿಗಳಲ್ಲಿ ಬೋಧನೆ ಮತ್ತು ಎಸ್‌ಐಆರ್‌ಗೆ ಸಮಾನವಾಗಿ ನಿಯೋಜನೆ ಮಾಡಲು ಜಿಲ್ಲಾ ಹಂತದಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇದನ್ನು ಶಾಲಾ ಮುಖ್ಯ ಶಿಕ್ಷಕರು ನಿರ್ವಹಣೆ ಮಾಡಬೇಕಿದೆ.
— - ವಿಕಾಸ್ ಕಿಶೋರ್ ಸುರಳ್ಕರ್, ಶಾಲಾ ಶಿಕ್ಷಣ ಆಯುಕ್ತ