ಅಮ್ಮ..ನನ್ನನ್ನು ಕ್ಷಮಿಸು, ಎಲ್ಲರೂ ನನ್ನನ್ನು ಕ್ಷಮಿಸಿ. ನನಗೆ ಈ ಭೂಮಿ ಮೇಲೆ ಬದುಕುವ ಅರ್ಹತೆ ಇಲ್ಲ. ಶಾಲೆಯಲ್ಲಿ ನಡೆದ ಘಟನೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಇದರಲ್ಲಿ ನನ್ನ ಅಮ್ಮ, ಅಕ್ಕ, ತಂಗಿ, ತಮ್ಮ ಯಾರ ತಪ್ಪು ಇಲ್ಲ. ಇಂತಿ ನಿಮ್ಮ ಮಗಳು ಮಧುಶ್ರೀ ಎಸ್ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.