

ಪ್ರಮುಖ ಮುಖ್ಯಾಂಶಗಳು
ಸಿಯುಕೆಯ ಜೋಡಿ ಸಂಸ್ಥೆಯಾಗಿ ಮಧ್ಯಪ್ರದೇಶದ ಭೋಪಾಲ್ನ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ ಆಯ್ಕೆಯಾಗಿದೆ. ಶ್ರೀದಲ್ಲೇ ಎಸ್ಪಿಎ, ಭೋಪಾಲ್ನ ವಿದ್ಯಾರ್ಥಿಗಳ ತಂಡ ಕರ್ನಾಟಕ ಹಾಗೂ ಸಿಯುಕೆಗೆ ಭೇಟಿ ನೀಡಲಿದ್ದು, ಸಿಯುಕೆ ವಿದ್ಯಾರ್ಥಿಗಳ ತಂಡ ಮಧ್ಯಪ್ರದೇಶಕ್ಕೆ ತೆರಳಲಿದ್ದಾರೆ. ಅಲ್ಲಿನ ಶೈಕ್ಷಣಿಕ ಮತ್ತು ಸಾಂಸತಿಕ ವಿನಿಮಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ.
— > ಪ್ರೊ.ಬಟ್ಟು ಸತ್ಯನಾರಾಯಣ, ಕುಲಪತಿ, ಸಿಯುಕೆ