ಕಡಿತ ಚಿಕ್ಕದು ಕಂಟಕ ದೊಡ್ಡದು

ಹೈದರನಗರದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂೆ ದಿನ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಗವಿಸಿದ್ದಪ್ಪ ಗೊಂದಿಹೊಸಳ್ಳಿ ಮಾತನಾಡಿದರು. ಆಶಾ ಕಾರ್ಯಕರ್ತೆ ಗುಣಸಾಗರವ್ವ, ಗ್ರಾಮಸ್ಥರಾದ ಸುರೇಶ ಎಲಿಗಾರ, ರೇಖೆಪ್ಪ ಬಡಿಗೇರ, ನೇಮಪ್ಪ ಬಡಿಗೇರ, ಉಮೇಶ ಬಡಿಗೇರ, ಪ್ರಕಾಶ ಶ್ಯಾಶಿ, ಮಂಜುನಾಥ ಬಡಿಗೇರ, ಸುರೇಶ ರಾಠೋಡ, ಮಂಜುನಾಥ ನಾಯಕ ಇದ್ದರು.

Published on
ಅಳವಂಡಿ: ಈಡಿಸ್ ಜಾತಿಯ ಸೊಳ್ಳೆ ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ Dengue ಜ್ವರ ಹರಡುತ್ತದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಗವಿಸಿದ್ದಪ್ಪ ಗೊಂದಿಹೊಸಳ್ಳಿ ತಿಳಿಸಿದರು. 
ಹೈದರನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ರೋಗವಾಹಕ ಅಶ್ರೀತ ರೋಗಗಳ ನಿಯಂತ್ರಣ ಕಾರ್ಯಕ್ರಮ, ಪ್ರಾಥಮಿಕ ಆರೋಗ್ಯ ಕೇಂದ್ರ ಕವಲೂರದಿಂದ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ Dengue ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. 
ಯಾವುದೇ ಜ್ವರವಿರಲಿ ಶೀಘ್ರ ರಕ್ತ ಪರೀಕ್ಷೆ ಮಾಡಿಸಬೇಕು. ಮನೆ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ನೀರು ಶೇಖರಣೆ ಸಲಕರಣೆಗಳನ್ನು ಸದಾಕಾಲ ಮುಚ್ಚಿಡಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net