ಆನೆಗಳು ಒಂದು ಪ್ರದೇಶದಿಂದ ಮತ್ತೊಂದೆಡೆ ಸಾಗುವಾಗ ವಿದ್ಯುತ್ ಸ್ಪರ್ಶಿಸಿ ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಆನೆಮರಿಗಳ ಸಾವಿನ ಪ್ರಮಾಣವೂ ಹೆಚ್ಚುತ್ತಿರುವುದು ಕಳವಳಕಾರಿ. ವನ್ಯಜಿವಿಗಳ ರಕ್ಷಣೆಯ ನಿಟ್ಟಿನಲ್ಲಿ ಬದ್ಧತೆ ಮತ್ತು ಇಚ್ಛಾಶಕ್ತಿ ಅಗತ್ಯ ಎಂಬುದನ್ನು ಮನಗಾಣಬೇಕು. ಆದರೆ, ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕಾದ ವೇಗದಲ್ಲಿ ಸಾಗುತ್ತಿಲ್ಲ ಎಂಬುದು ಕಹಿಸತ್ಯ. ಪಶ್ಚಿಮ ಟ್ಟ ಪ್ರದೇಶ ನೈಸರ್ಗಿಕ ಸಿರಿಗೆ ಹೆಸರುವಾಸಿಯಾಗಿದ್ದರೂ, ಇಲ್ಲಿಯೂ ವನ್ಯಜಿವಿಗಳು ಸುರತವಾಗಿಲ್ಲ. ಹಾಗಾಗಿ, ವನ್ಯಜಿವಿಗಳ