ವಿಜಯನಗರ ಜಿಲ್ಲೆಯ ಕೂಡ್ಲಗಿ ಘಟಕದಲ್ಲಿ ಇತ್ತೀಚಿಗೆ ಆಯೋಜಿಸಿದ್ದ 2025-26ನೇ ಸಾಲಿನ ಇಂಧನ ಉಳಿತಾಯ ದ್ವಿಮಾಸಿಕ ಕಾರ್ಯಕ್ರಮದಡಿ ಕೆಎಂಪಿಎಲ್ ವೃದ್ಧಿಯ ಮೂಲಕ ಅತ್ಯುತ್ತಮ ಇಂಧನ ಉಳಿತಾಯ ಸಾಧಿಸಿ ಆರ್ಥಿಕ ಸದೃಢತೆಗೆ ಕೊಡುಗೆ ನೀಡಿದ ನಿಗಮದ ವಿಭಾಗೀಯ ನಿಯಂತ್ರಕರು, ವಿಭಾಗೀಯ ಯಾಂತ್ರಿಕ ಅಭಿಯಂತರರು, ಘಟಕ ವ್ಯವಸ್ಥಾಪಕರು, ಚಾಲಕರು ಹಾಗೂ ಯಾಂತ್ರಿಕ ಸಿಬ್ಬಂದಿ ಸತ್ಕರಿಸಿ, ಪ್ರಶಂಸಾ ಪತ್ರ ಹಾಗೂ ನಗದು ಬಹುಮಾನ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.