_1785837360692.webp?w=480&auto=format%2Ccompress&fit=max)
_1785837360692.webp?w=480&auto=format%2Ccompress&fit=max)
ತುಮಕೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಕೆಳಗಿಳಿಸಲು ಮಾಜಿ ಸಿಎಂ ಸಿದ್ಧರಾಮಯ್ಯ ನಿನ್ನೆಯೇ ಗುದ್ದಲಿ ಪೂಜೆ ನೆರವೇರಿಸಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಗೈರುಹಾಜರಾಗಿರುವುದೇ ಇಬ್ಬರ ನಡುವಿನ ಒಳಜಗಳದ ಸ್ಪಷ್ಟ ಮುನ್ಸೂಚನೆಯಾಗಿದೆ ಎಂದು ಹೇಳಿದರು.