ಕಾರ್ಯಕ್ರಮದಲ್ಲಿ ಶ್ರೀ ದೇವರ ದಾಸಿಮಯ್ಯ ಸಿದ್ಧಾರೂಢ ಮಠ, ಡಬರಾಬಾದ ಅಭಿನವ ರೇವಣಸಿದ್ಧ ಪಟ್ಟದೇವರು,ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಶಿವಪ್ರಭು ಹಿರೇಮಠ, ಕರ್ನಾಟಕ ಜಿಲ್ಲಾ ನೇಕರ ಸಂಘದ ಒಕ್ಕೂಟದ ಅಧ್ಯಕ್ಷ ಪ್ರದೀಪ ಗಣೇಶ ಸಂಗಾ, ಕಲಬುರ್ಗಿ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸಮಿತಿ ಅಧ್ಯಕ್ಷರಾದ ಶಾಂತಕುಮಾರ್ ಆರ್. ಯಳಸಂಗಿ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಇತರರಿದ್ದರು.