ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್ ಮಾತನಾಡಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ.ಅಮರ್‌ನಾಥ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಶಿವಪ್ರಸಾದ್, ಕೆಪಿಸಿಸಿ ವಕ್ತಾರ ಬಸವರಾಜು, ಕಾರ್ಯಾಧ್ಯಕ್ಷ ದೇವರಾಜ್, ಬ್ಲಾಕ್ ಅಧ್ಯಕ್ಷ್ಷ ಪ್ರೇಮ್ ಕುಮಾರ್, ರವಿಪ್ರಸನ್ನ, ಬಾಲ್ ಸುಂದರ್, ಸುನೀತಾ ಜಯರಾಮೇಗೌಡ, ಅಕ್ರಮ- ಸಕ್ರಮ ಸದಸ್ಯ ಕುಮಾರ್, ಗ್ಯಾರಂಟಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಘು ಮುಖಂಡರಾದ ಬಸವರಾಜ್, ಕುನ್ನೇಗೌಡ, ಗೌರಮ್ಮ ಸೋಮಶೇಖರ್, ಅಣ್ಣಯ್ಯನಾಯಕ್, ಕೆಂಪನಾಯಕ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.