ಅರಬಾವಿಮಠದ ಜಗದ್ಗುರು ಗುರುಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬೆಳಗಾವಿ& ನಾಗನೂರ ರುದ್ರಾಮಠದ ಅಲ್ಲಮಪ್ರಭು ಸ್ವಾಮೀಜಿ, ಜೆ.ಜಿ. ಸಹಕಾರ ಆಸ್ಪತ್ರೆ ಚೇರ್ಮನ್ ಅಪ್ಪಯ್ಯಪ್ಪ ಬಡಕುಂದ್ರಿ, ಹಿರಿಯರಾದ ಸಿದ್ದವ್ವ ಶೆಟ್ಟಪ್ಪ ಕಾಡದವರ, ಗೋಕಾಕ ತಹಸೀಲ್ದಾರ್ ಡಾ.ಮೋಹನ ಭಸ್ಮೆ, ಚಿಕ್ಕೋಡಿ ಡಿಡಿಪಿಯು ಪಿ.ಐ.ಭಂಡಾರಿ, ಪಿಐ ಎಚ್.ಡಿ.ಮುಲ್ಲಾ, ಪುರಸಭೆ ಮುಖ್ಯಾಧಿಕಾರಿ ಎಂ.ಎಸ್.ಪಾಟೀಲ ಉಪಸ್ಥಿತರಿದ್ದರು ಶಿಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು, ಮುಖ್ಯಶಿಕ್ಷಕರು, ಭೋಧಕ&ಭೋಧಕೇತರ ಸಿಬ್ಬಂದಿ, ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.