

ಪ್ರಮುಖ ಮುಖ್ಯಾಂಶಗಳು
ವಿಜಯಪುರ: ಶಿಕ್ಷಣವೇ ನಿಜವಾದ ಸಂಪತ್ತು. ಹಣ ಗಳಿಸಬಹುದು, ಕಳೆದುಕೊಳ್ಳಬಹುದು. ಆದರೆ, ಶಿಕ್ಷಣವನ್ನು ಯಾರೂ ಕಸಿಯಲು ಸಾಧ್ಯವಿಲ್ಲ. ಕಠಿಣ ಪರಿಶ್ರಮದಿಂದ ಎಲ್ಲವೂ ಸಾಧ್ಯ. ಎಂದಿಗೂ ಬಿಡದೆ ಪ್ರಯತ್ನಿಸುವವರೇ ನಿಜವಾದ
ಸಾಧಕರು ಎಂದು ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಡಾ. ಪ್ರಭುಗೌಡ ಪಾಟೀಲ (ಲಿಂಗದಳ್ಳಿ) ಹೇಳಿದರು.