ಬಿಜೆಪಿ ಮಂಡಳ ಅಧ್ಯಕ್ಷ ಅನಿಲ್ ಪಸರ್ಗಿ, ಹಿರಿಯ ಮುಖಂಡರಾದ ವಿಶ್ವನಾಥ ಪಾಟೀಲ್ ಮಾಡಗೂಳ, ಮಲ್ಲಿಕಾರ್ಜುನ ಪಾಟೀಲ್ ಚಿಟಗುಪ್ಪ, ಗಜೇಂದ್ರ ಕನಕಟ್ಕರ್, ಪ್ರಮುಖರಾದ ರವಿ ಹೊಸಳ್ಳಿ, ಗೋಪಾಲಕೃಷ್ಣ್ಣ ಮೂಳೆ, ವಿನಾಯಕ ಮಣಕೊಜಿ, ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಸಂಜೀವಕುಮಾರ ಜುನ್ನಾ, ಪ್ರಧಾನ ಕಾರ್ಯದರ್ಶಿ ಗುಂಡು ಅತಿವಾಳ ಇತರರಿದ್ದರು. ಹುಮನಾಬಾದ್, ಚಿಟಗುಪ್ಪ ತಾಲೂಕು ಪತ್ರಕರ್ತರನ್ನು ಹಾಗೂ ಸಾಮಾಜಿಕ ಜಾಲತಾಣದ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು.