ನಗರದ ರಾಜೇಂದ್ರ ಗಂಜ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಅನೇಕ ಕೈಗಾರಿಕೆಗಳು ಸೇರಿದಂತೆ ಉದ್ಯಮಗಳಲ್ಲಿ ಅನ್ಯ ರಾಜ್ಯದವೇ ಉದ್ಯೋಗ ಪಡೆಯುತ್ತಿದ್ದಾರೆ. ಸ್ಥಳೀಯರ ಇಲ್ಲಿಯೇ ಕೆಲಸ ಮಾಡಲು ಹಿಂಜರೆದರು ಬೇರಡೆಗೆ ಉದ್ಯೋಗ ಅರಸಿ ಹೋಗುತ್ತಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರ ಸಹಯೋಗದಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.