

ಪ್ರಮುಖ ಮುಖ್ಯಾಂಶಗಳು
ನಮ್ಮ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಆಧಾರದ ನೌಕರರಿಗೆ ಶೇ.25ರಷ್ಟು ಸಂಬಳ ಹೆಚ್ಚಳ ಮಾಡಲಾಗಿದೆ. ಹೊರಗುತ್ತಿಗೆ ನೌಕರರ ಸಮಸ್ಯೆಗೂ ಸ್ಪಂದಿಸಲಾಗುವುದು. ಬಡವರ ಆರೋಗ್ಯ ಸೇವೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಕಲಬುರಗಿ ಹೆಲ್ತ್ ಹಬ್ ಆಗಿ ಹೊರಹೊಮ್ಮುತ್ತಿದೆ. ಜಯದೇವ ಸೇರಿ ಕೆಲ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶ್ರೀ ಭರ್ತಿ ಮಾಡಲಾಗುವುದು.
ಡಾ.ಶರಣಪ್ರಕಾಶ ಪಾಟೀಲ್,
ವೈದ್ಯಕಿಯ ಶಿಕ್ಷಣ ಸಚಿವ.