ರೈತ ವಿರೋಧಿ, ಮುಕ್ತವಾಣಿಜ್ಯ ಒಪ್ಪಂದ ವಿರೋಧಿಸಿ, ಶಾಶ್ವತ ನೀರಾವರಿಗಾಗಿ ಬೆಂಬಲ ಬೆಲೆ, ಸಾಲ ಮನ್ನಕ್ಕಾಗಿ ಆಗ್ರಹಿಸಿ, ವಿದ್ಯುತ್ ಖಾಸಗಿಕರಣ ವಿರೋಧಿಸಿ, ಅರಣ್ಯ ಇಲಾಖೆ ದೌರ್ಜನ್ಯ ವಿರೋಧಿಸಿ, ಬಗರ್ ಹುಕ್ಕುಂ ಸಾಗುವಳಿ ಸಕ್ರಮಕ್ಕಾಗಿ, ಜನ ವಿರೋಧಿ ನೀತಿಗಳು, ಕಾರ್ಮಿಕ ವಿರೋಧಿ ಸಂಹಿತೆಗಳ ರದ್ದತಿಗಾಗಿ ಆಗ್ರಹಿಸಿ ಮಾ.9,10,11, ಮೂರು ದಿನ ಕೋಲಾರದ ಕೆ. ಇ. ಬಿ. ಸಮುದಾಯ ಭವನದಲ್ಲಿ ನಡೆಯುತ್ತಿರುವ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಕೋರಿದರು.