

ಪ್ರಮುಖ ಮುಖ್ಯಾಂಶಗಳು
ಕಳೆದ ಇಪ್ಪತ್ತೈದು ವರ್ಷಗಳಿಂದ ಪತ್ರಿಕೋದ್ಯಮವು ತಂತ್ರಜ್ಞಾನದ ಬದಲಾವಣೆಗೆ ತಕ್ಕಂತೆ ಬದಲಾಗುತ್ತಾ ಹೋಗುತ್ತಿದೆ. ಟಿ.ಜೆ.ಎಸ್ ಮತ್ತು ಶಿವಣ್ಣರವರು ತಮ್ಮ ವೃತ್ತಿಜೀವನದಲ್ಲಿ ಮಾಧ್ಯಮದಲ್ಲಿ ಆದ ಬದಲಾವಣೆಯನ್ನು ವೃತ್ತಿಯಲ್ಲಿ ಅಳವಡಿಸಿಕೊಂಡು ಉಳಿದ ಪತ್ರಕರ್ತರಿಗೆ ಮಾದರಿಯಾದರು.-ರವಿ ಹೆಗಡೆ, ಕನ್ನಡ ಪ್ರಭ ಸಂಪಾದಕ