ಈ ವೇಳೆ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ, ತಾಲೂಕು ವೈದ್ಯಾಧಿಕಾರಿ ಡಾ.ಹಣಮಂತರೆಡ್ಡಿ, ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ, ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ಅವುಟಿ, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಪ್ರಕಾಶ ನೀರೆಟಿ, ಮಾಜಿ ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ಭೀಮಶಪ್ಪ ಗುಡಿಸೆ, ರುನಾಥರೆಡ್ಡಿ ಗವಿನೋಳ, ಬಸಣ ದೇವರಹಳ್ಳಿ ಇತರರಿದ್ದರು.