ಶಾಲೆಯ ಶಿಸ್ತಿನ ನಾಯಕನಾಗಿ ಭರತ್ ಚೌಧರಿ, ಕ್ರೀಡಾ ನಾಯಕನಾಗಿ ಸೋಹಮ್ ಬಾಗೇವಾಡಿ, ಶೈಕ್ಷಣಿಕ ವಿಭಾಗದ ನಾಯಕನಾಗಿ ಅಕ್ಷತ್ ಗೈರೋಲಾ, ಸಾಂಸ್ಕೃತಿಕ ನಾಯಕನಾಗಿ ಆರ್. ಗಿತೇಶ್, ಭೋಜನಾಲಯದ ನಾಯಕನಾಗಿ ಆರ್.ಪೂರ್ವಿಕ್, ಐಟಿ ನಾಯಕನಾಗಿ ನೀರಜ್ ಧರಣಿ ಆಯ್ಕೆಯಾದರು. ಶಾಲೆಯ ಎಲ್ಲ ಬೋಧಕ - ಬೋಧಕೇತರ ಸಿಬ್ಬಂದಿ, ಎನ್‌ಸಿಸಿ ಸಿಬ್ಬಂದಿ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.