ಮುಖ್ಯ ಅತಿಥಿಗಳಾಗಿ ಮಾತನಾಡಿದ ಜಿಲ್ಲಾಧಿಕಾರಿ ಹರ್ಷಲ್ ಬೋಯರ್, ಗಿರಿಜಿಲ್ಲೆಯ ನಾಲ್ವರು ಯುಪಿಎಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದು, ಎಸ್ಸೆಸ್ಸೆಲ್ಸಿ ಪರೀೆಯಲ್ಲಿ ಜಿಲ್ಲೆಯ 86 ಶಾಲೆಗಳು ಶೇ.ನೂರರಷ್ಟು ಫಲಿತಾಂಶ ತಂದಿರುವುದಕ್ಕೆ ವಿದ್ಯಾರ್ಥಿಗಳು, ಶಿಕರು, ಶಿಣ ಇಲಾಖೆ ಅಧಿಕಾರಿ, ಸಿಬ್ಬಂದಿ ತಂಡಕ್ಕೆ ಅಭಿನಂದಿಸಿದರು.