

ಪ್ರಮುಖ ಮುಖ್ಯಾಂಶಗಳು
ಕೇಂದ್ರದಲ್ಲಿ ನರೇಂದ್ರ ಮೋದಿಯವರು ನನಗೆ ಅವಕಾಶ ಕೊಟ್ಟಿದ್ದಾರೆ. ಆಂದ್ರಪ್ರದೇಶದ ವೈಜಾಕ್‌ನಲ್ಲಿ ಸ್ಟೀಲ್ ಫ್ಯಾಕ್ಟರಿ ಪುನರಾರಂಭ ಮಾಡಿದ್ದೇನೆ. ಭದ್ರಾವತಿಯ ಸರ್‌ಎಂ ವಿಶ್ವೇಶ್ವರಯ್ಯ ಸ್ಟೀಲ್ ಫ್ಯಾಕ್ಟರಿಯನ್ನ ಪುನಶ್ಚೇತನ ಮಾಡಿ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ.-ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ