ವಿದ್ಯಾ ಇಲಾಖಾ ನೌಕರರ ಸಹಕಾರ ಸಂಕ್ಕೆ ಅವಿರೋಧ ಆಯ್ಕೆ / NELAMANGAL

ನೆಲಮಂಗಲ ತಾಲೂಕು ವಿದ್ಯಾ ಇಲಾಖಾ ನೌಕರರ ಸಹಕಾರ ಸಂ ನಿಯಮಿತದ ನೂತನ ಅಧ್ಯಕ್ಷರಾಗಿ ನಂಜುಂಡಯ್ಯ, ಉಪಾಧ್ಯಕ್ಷರಾಗಿ ವೀಣಾ ಅವಿರೋಧ ಆಯ್ಕೆಯಾದರು.  ಸಂದ ನಿರ್ದೇಶಕರಾಧ ಮಲ್ಲಿಕಾರ್ಜುನ, ಬಸವರಾಜು, ಚಂದ್ರಶೇಖರಯ್ಯ, ಕೃಷ್ಣಮೂರ್ತಿ, ಶಿವಕುಮಾರ್​, ಯೋಗಾನಂದ್​ ಇತರರಿದ್ದರು.
ನೆಲಮಂಗಲ ತಾಲೂಕು ವಿದ್ಯಾ ಇಲಾಖಾ ನೌಕರರ ಸಹಕಾರ ಸಂ ನಿಯಮಿತದ ನೂತನ ಅಧ್ಯಕ್ಷರಾಗಿ ನಂಜುಂಡಯ್ಯ, ಉಪಾಧ್ಯಕ್ಷರಾಗಿ ವೀಣಾ ಅವಿರೋಧ ಆಯ್ಕೆಯಾದರು. ಸಂದ ನಿರ್ದೇಶಕರಾಧ ಮಲ್ಲಿಕಾರ್ಜುನ, ಬಸವರಾಜು, ಚಂದ್ರಶೇಖರಯ್ಯ, ಕೃಷ್ಣಮೂರ್ತಿ, ಶಿವಕುಮಾರ್​, ಯೋಗಾನಂದ್​ ಇತರರಿದ್ದರು.
Published on
ನೆಲಮಂಗಲ : ತಾಲೂಕು ವಿದ್ಯಾ ಇಲಾಖಾ ನೌಕರರ ಸಹಕಾರ ಸಂ ನಿಯಮಿತದ ನೂತನ ಅಧ್ಯಕ್ಷರಾಗಿ ನಂಜುಂಡಯ್ಯ, ಉಪಾಧ್ಯಕ್ಷರಾಗಿ ವೀಣಾ ಅವಿರೋಧ ಆಯ್ಕೆಯಾದರು.
ಅಧ್ಯಕ್ಷ ಗಿರೀಶ್​ ಹಾಗೂ ಉಪಾಧ್ಯೆ ನಂಜಮ್ಮ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ೇತ್ರದ ಶಿಕ್ಷಣಾಧಿಕಾರಿ ಕಚೇರಿ ಬಳಿಯ ವಿದ್ಯಾ ಇಲಾಖಾ ನೌಕರರ ಸಹಕಾರ ಸಂ ಕಚೇರಿಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.
ನೂತನ ಅಧ್ಯಕ್ಷ ನಂಜುಂಡಯ್ಯ ಮಾತನಾಡಿ, ಸಹಕಾರ ಸಂಕ್ಕೆ ವಾಸುದೇವಮೂರ್ತಿ ನೇತೃತ್ವದ ತಂಡ ಹಾಗೂ ಎಲ್ಲ ನಿರ್ದೇಶಕರು ಅವಿರೋಧ ಆಯ್ಕೆಗೆ ಸಹಕರಿಸಿದ್ದು, ಸಂದ ಬೆಳವಣಿಗೆ ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕ ಸಂದ ಗ್ರಾಮಾಂತರ ಜಿಲ್ಲಾ ಮಾಜಿ ಜಿಲ್ಲಾಧ್ಯಕ್ಷ ಟಿ.ವಾಸುದೇವಮೂರ್ತಿ ಮಾತನಾಡಿ, ಸಂದಲ್ಲಿ 700ಕ್ಕೂ ಹೆಚ್ಚು ಸದಸ್ಯರು ಇದ್ದು, ಕೋಟ್ಯಂತರ ರೂಪಾಯಿ ವ್ಯವಹಾರ ಬ್ಯಾಂಕ್​ನಿಂದ ನಡೆಯುತ್ತಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂದ ಅಧ್ಯಕ್ಷ ಗಿರೀಶ್​, ಉಪಾಧ್ಯಕ್ಷ ಎಸ್​.ಎನ್​.ಕೃಷ್ಣಮೂರ್ತಿ, ಕಾರ್ಯದರ್ಶಿ ರುದ್ರಾರಾಧ್ಯ, ಸಹಕಾರ್ಯದರ್ಶಿ ವನರಾಜು, ವಿಜಯಕುಮಾರಿ, ನಿರ್ದೇಶಕರಾದ ಟಿ.ವಾಸದೇವಮೂರ್ತಿ, ರೇಣುಕಾಸ್ವಾಮಿ, ಎನ್​ಪಿಎಸ್​ ಅಧ್ಯಕ್ಷ ರಂಗಸ್ವಾಮಿ, ಮಾಜಿ ಅಧ್ಯಕ್ಷ ಜಿ.ವಿ.ಕುಮಾರ್​, ಶಿವಕುಮಾರ್​ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net