

ಪ್ರಮುಖ ಮುಖ್ಯಾಂಶಗಳು
ರಾಜ್ಯವನ್ನು ಕಾಲುಬಾಯಿ ರೋಗ ಮುಕ್ತ ವಲಯವನ್ನಾಗಿಸಲು ಜಾನುವಾರು ಮಾಲೀಕರು ತಮ್ಮ ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲಾ ದನ ಮತ್ತು ಎಮ್ಮೆಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಹೆಚ್ಚಿನ ವಿವರಗಳಿಗೆ ತಾಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಮತ್ತು ಸಮೀಪದ ಸಂಸ್ಥೆಯನ್ನು ಸಂಪರ್ಕಿಸಬೇಕು..