ಗೋಷ್ಠಿಬಳಗದ ಕಾರ್ಯದರ್ಶಿ ಮ.ಸುರೇಶ್ಬಾಬು, ಅನಿತಾ ಸುಮಂತ್, ಅರಿವಿನ ಮನೆಯ ಕೃಷ್ಣಾನಂದ್, ಅಂಬಾಭವಾನಿ, ಮಹದೇವಮ್ಮ, ವಿಮಲಾಂಬ, ಮೀನಾಸುರೇಶ್, ದಾಕ್ಷಾಯಿಣಮ್ಮ, ರಾಷ್ಟ್ರೀಯ ಬಸವದಳದ ಮ.ಜಯದೇವ್, ಜಿಲ್ಲಾ ಶಸಾಪ ಅಧ್ಯಕ್ಷ ಚಂದ್ರಶೇಖರ ಹಡಪದ್, ಮಾಜಿ ಅಧ್ಯಕ್ಷ ಎಚ್.ಎಸ್.ರುದ್ರೇಶಮೂರ್ತಿ, ಬಿ.ಪುಟ್ಟರಾಜಣ್ಣ, ವಿ.ಆರ್.ಮಹದೇವ್ ಇತರರು ಇದ್ದರು.