ಇಂದು ಮಧ್ಯಾಹ್ನ ನಂತರ ಮೋಡಕವಿದ ವಾತಾವರಣ ಇತ್ತು. ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್. ಮಾರುಕಟ್ಟೆ, ಚಾಮರಾಜಪೇಟೆ, ಜಯನಗರ, ಬಸವನಗುಡು, ಜೆ.ಪಿ.ನಗರ, ಮೈಸೂರು, ಕೆಂಗೇರಿ, ನಾಯಂಡಹಳ್ಳಿ, ಯಶವಂತಪುರ, ಪೀಣ್ಯ, ರಾಜರಾಜೇಶ್ವರಿ ನಗರ, ಹೆಬ್ಬಾಳ, ಜೆ.ಪಿ.ನಗರ, ಕೆಂಗೇರಿ, ನಾಗವಾರ, ಕಮ್ಮನಹಳ್ಳಿ, ಸಂಜಯನಗರ ಸೇರಿ ನಗರದ ಹಲವು ಪ್ರದೇಶಗಳಲ್ಲಿ ವರ್ಷಧಾರೆಯಾಗಿದೆ. ಅಲ್ಲದೆ, ನಗರದ ಇತರ ಪ್ರದೇಶಗಳಗಿಂತ ಕಾಟನ್‌ಪೇಟೆಯಲ್ಲಿ 16 ಮಿಮೀ ಮಳೆಯಾಗಿದೆ.