ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್, ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ಆರ್. ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ತಳವಾರ ಸಾಬಣ್ಣ, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರು, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಬೂಬ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ ಜಾನೆ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ, ಜಿಲ್ಲಾ ಹಾಪಕಾಮ್ಸ್ ಅಧ್ಯಕ್ಷ ಮಲ್ಲಿಕಾರ್ಜುನ ಭೂಶೆಟ್ಟಿ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.