ನಗರದಲ್ಲಿ ಭಾನುವಾರ ಕರೆದಿದ್ದ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಪಕ್ಷದ ಉದ್ದೇಶ. ಈಗಾಗಲೇ ಕಲಬುರಗಿ, ಬೀದರ್‌ನಲ್ಲಿ ಸಭೆ ಮಾಡಿದ್ದು, ಮುಂದಿನ ದಿನಗಳಲ್ಲಿ ವಿಜಯಪುರ, ಮೈಸೂರು, ಮಂಗಳೂರು ಸೇರಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟಿಸಲಾಗುವುದು. ಹಿಂದುಳಿದ ಸಮಾಜದವರಲ್ಲಿ ಜಾಗÊತಿ ಮೂಡಿಸಿ ಸೆಪ್ಟೆಂಬರ್ ಒಳಗೆ ಎಲ್ಲ ಜಿಲ್ಲೆಗಳಲ್ಲಿ ಪದಾಽಕಾರಿಗಳ ನೇಮಕ ಮಾಡಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲೂ ಪಕ್ಷ ಸ್ಪಽðಸಲಿದೆ ಎಂದು ತಿಳಿಸಿದರು.