ಶ್ರೀ ಪಂಚಮಸಿದ್ಧಲಿಂಗ ಸ್ವಾಮೀಜಿ ನೇರಡಗಂ, ಖೇಳಗಿಯ ಶ್ರೀ ಶಿವಲಿಂಗ ಮಹಾಸ್ವಾಮೀಜಿ, ಮಂಠಾಳ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ, ಒಳಬಳ್ಳಾರಿಯ ಶ್ರೀ ಬಸವಲಿಂಗ ಮಹಾಸ್ವಾಮೀಜಿ, ಕರೆಗುಡ್ಡದ ಶ್ರೀ ಮಹಾಂತಲಿಂಗ ಶಿವಾಚಾರ್ಯ, ಅಡವಿ ಅಮರೇಶ್ವರದ ಶ್ರೀ ತೋಂಟದಾರ್ಯ ಸ್ವಾಮೀಜಿ, ಮೈಸೂರಿನ ಶ್ರೀ ನಿರಂಜನ ಸ್ವಾಮೀಜಿ, ರಾಯಚೂರಿನ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಕಲಬುರಗಿಯ ಶ್ರೀ ಶಶಿಕುಮಾರ ಸ್ವಾಮೀಜಿ, ಹುಬ್ಬಳ್ಳಿಯ ಶ್ರೀ ನಲಿಂಗದೇವರು, ಶ್ರೀ ನಿರುಪಾದ ದೇವರು, ಅನುಭವ ಮಂಟಪದ ಶ್ರೀ ಶಿವಾನಂದ ಸ್ವಾಮೀಜಿ, ಮಕ್ಕಳ ಹಕ್ಕುಗಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷ ಶಶಿಧರ ಕೋಸಂಬೆ ಇತರರಿದ್ದರು.