ಕಾರ್ಯಕ್ರಮದಲ್ಲಿ ಡಿವೈಎಸ್ಪಿ ರಘು, ಪಟ್ಟಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಿ.ಎಂ.ರವೀಂದ್ರ, ಜೆಎಸ್‌ಎಸ್ ಕಾಲೇಜಿನ ಪ್ರಾಂಶುಪಾಲ ಹೊನ್ನೇಗೌಡ, ಶಿವಕುಮಾರ್, ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಕೃಷ್ಣಕಾಂತ ಕೋಳಿ, ಹುಲ್ಲಹಳ್ಳಿ ಪೊಲೀಸ್ ಠಾಣೆ ಪಿಎಸ್‌ಐ ಚೇತನ್ ಕುಮಾರ್, ಎಸ್.ಬಿ ತಿಮ್ಮಯ್ಯ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.