ನನ್ನ ಮೇಲೆ ಕೇಸ್ ಹಾಕಿದರೂ ಪರವಾಗಿಲ್ಲ, ಜೈಲಿಗೆ ಹೋದರೂ ಚಿಂತೆಯಿಲ್ಲ. ಆದರೆ, ಇವನನ್ನು ಮಾತ್ರ ಬಿಡೋದಿಲ್ಲ ಎಂದು ಕೂಗಾಡಿ ಮಹಿಳೆ ಆಕ್ರೋಶ ಹೊರಹಾಕಿದ್ದಾರೆ. ಘಟನೆ ಬೆನ್ನಲ್ಲೇ ಬಸ್ ನಿಲ್ದಾಣದಲ್ಲಿ ಜನ ಸೇರಿದ್ದು, ಮಹಿಳೆಯಿಂದ ಗೂಸಾ ತಿಂದ ವ್ಯಕ್ತಿಗೆ ಬುದ್ದಿ ಹೇಳಿ ಕಳುಹಿಸಿದ್ದಾರೆ. ಸದರಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ.