ಸರ್ಕಾರ ಸೌಲಭ್ಯ ಪಡೆಯಲು ಒಗ್ಗಟ್ಟಾಗಿ ಶ್ರಮಿಸಿ government

ಸರ್ಕಾರ ಸೌಲಭ್ಯ ಪಡೆಯಲು ಒಗ್ಗಟ್ಟಾಗಿ ಶ್ರಮಿಸಿ government
ಸರ್ಕಾರ ಸೌಲಭ್ಯ ಪಡೆಯಲು ಒಗ್ಗಟ್ಟಾಗಿ ಶ್ರಮಿಸಿ government
Published on
ಬಂಗಾರಪೇಟೆ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಆಡಳಿತ ಕಚೇರಿಯಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು. government
ಶಾಸಕ ಎಸ್.ಎನ್. ನಾರಾಯಣಸ್ವಾಮಿ ವಾತನಾಡಿ, ಸವಾಜದ ಜನರು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಒಗ್ಗಟ್ಟಾಗಿ ಶ್ರಮಿಸಬೇಕು. ಸಮುದಾಯ ಸಂಟನೆಗಳಲ್ಲಿ ಗುಂಪುಗಾರಿಕೆಗೆ ಅವಕಾಶ ನೀಡದೇ ಎಲ್ಲರೂ ಒಂದಾಗಿ ಅಭಿವೃದ್ಧಿಯತ್ತ ಸಾಗಬೇಕು ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮುನ್ನ ನಿಧನರಾದ ಸಚಿವ ಸುಧಾಕರ್ ಅವರಿಗೆ ಸಂತಾಪ ಸೂಚಿಸಿ ಅವರ ಸೇವೆ ಸ್ಮರಿಸಲಾಯಿತು. ಎರಡು ನಿಮಿಷ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು.
ರೆಡ್ಡಿ ಸಂದ ಅಧ್ಯಕ್ಷ ತಿಪ್ಪಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಆರ್.ರಾಮಚಂದ್ರರೆಡ್ಡಿ, ವಾಕರಹಳ್ಳಿ ರವೀಂದ್ರರೆಡ್ಡಿ, ಮಲ್ಲಿಕಾರ್ಜುನರೆಡ್ಡಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net