ಸಂತೋಷ ಚವ್ಹಾಣ್ ಮಾತನಾಡಿ, ಕೆಲಸದ ಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಓಆರ್ಎಸ್ ಕಡ್ಡಾಯವಾಗಿ ಇಡಬೇಕು. ಸಮಯಕ್ಕೆ ಸರಿಯಾಗಿ ಊಟ, ನಿದ್ದೆ ಜತೆಗೆ ರಕ್ತದ ಒತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಮಾತ್ರೆ ತೆಗೆದುಕೊಳ್ಳಬೇಕು. ಅಲ್ಲದೆ ಪ್ರತಿಯೊಬ್ಬರೂ ಆರೋಗ್ಯದ ಕಾಳಜಿ ವಹಿಸಬೇಕು ಎಂದರು.