ಪ್ರಶಸ್ತಿಯು 25 ಸಾವಿರ ನಗದು ಹಾಗೂ ಲಕ ಒಳಗೊಂಡಿದೆ. ಮಾ.14ರಂದು ಸಂಜೆ 5 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ರಾಜಕೀಯ ಮುತ್ಸದ್ಧಿ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಎಚ್. ವಿಶ್ವನಾಥ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ಸಚಿವೆ ಮೋಟಮ್ಮ ಇತರರು ಪಾಲ್ಗೊಳ್ಳಿದ್ದಾರೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.