ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ Science and engineering

2026-27ನೇ ಸಾಲಿನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ ಅಥವಾ ಕಾಲೇಜುಗಳಲ್ಲಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಈಗಾಗಲೇ ಪಿಎಚ್.ಡಿ. ಪದವಿಗೆ ನೋಂದಾಯಿತರಾಗಿರುವ ಸಂಶೋಧನಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನ.9 ಕೊನೆಯ ದಿನವಾಗಿದೆ.
Department of Science and Technology
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆAI
Published on: 

ಬೆಂಗಳೂರು: ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿಎಸ್‌ಟಿ) ವಿಜ್ಞಾನ ಹಾಗೂ ಇಂಜಿನಿಯರಿಂಗ್ ವಿಷಯಗಳಲ್ಲಿ ಪಿಎಚ್.ಡಿ. ಸಂಶೋಧನೆ ನಡೆಸುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಮೂಲಕ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

2026-27ನೇ ಸಾಲಿನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ ಅಥವಾ ಕಾಲೇಜುಗಳಲ್ಲಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಈಗಾಗಲೇ ಪಿಎಚ್.ಡಿ. ಪದವಿಗೆ ನೋಂದಾಯಿತರಾಗಿರುವ ಸಂಶೋಧನಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನ.9 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ಲಿಂಕ್:https://forms.gle/tjQ5bSYhHFb2j3PW8

ಹಾಗೂ ಮಾರ್ಗಸೂಚಿ ಲಿಂಕ್: https://l1nk.dev/5bo6ba7

ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಇಲಾಖೆ ಜಾಲತಾಣ http://ksteps.karnataka.gov.in/

ಇ- ಮೇಲ್ ksteps.dst@gmail.com ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net