ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಲಾವಣ್ಯ ಮಹೇಶ್, ರೋಟರಿ ಸಿಲ್ಕ್‌ಸಿಟಿ ಅಧ್ಯಕ್ಷ ಶಮೀತ್ ಕುಮಾರ್, ಬಿಇಒ ಹನುಮಂತಶೆಟ್ಟಿ, ಎಪಿಎಂಸಿ ಅಧ್ಯಕ್ಷ ಸೋಮೇಶ್, ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಬಿಸಿಯೂಟ ಸಹಾಯಕ ನಿರ್ದೇಶಕ ಶ್ರೀನಿವಾಸ್, ಪ್ರಾಂಶುಪಾಲ ಮಹೇಶ್, ಉಪಪ್ರಾಂಶುಪಾಲ ನಾಗರತ್ನ, ಜ್ಞಾನ ಶಿಕ್ಷಕ ಕಿರಣ್‌ರಾಜ್, ಮಹದೇವಯ್ಯ, ಎಚ್.ಎಂ. ಕೃಷ್ಣಮೂರ್ತಿ, ಮುಖಂಡರಾದ ಜಯಸ್ವಾಮಿ, ವಿ.ಹೊಸೂರು ರಾಜು, ಶಿಕ್ಷಕರು, ಎಸ್‌ಡಿಎಂಸಿ ತಂಡ, ವಿದ್ಯಾರ್ಥಿಗಳು ಇದ್ದರು.