ಮಂಡ್ಯ ಜಿಲ್ಲೆಯಲ್ಲಿ ಕರೊನಾ ಪ್ರಕರಣ ಪತ್ತೆ ಹಿನ್ನೆಲೆ ಸಂಸದೆ ಸುಮಲತಾ ಅಂಬರೀಷ್ ಮನವಿ ​

Sumalatha
Published on

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕರೊನಾ ಸೋಂಕಿನ ಪ್ರಕರಣಗಳು ಕಂಡುಬಂದಿರುವುದರಿಂದ ಸಂಸದೆ ಸುಮಲತಾ ಅಂಬರೀಷ್​ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸುಮಾಲತಾ ಅವರು ಟ್ವಿಟರ್​ ಖಾತೆ ಮೂಲಕ ಮಂಡ್ಯ ಜನತೆ ಬಳಿ ಮಾಡಿರುವ ಮನವಿ ಹೀಗಿದೆ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net