ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಣೆ

10-RNR-05
Published on

ರಾಣೆಬೆನ್ನೂರ: ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ಅರಳಿ ಶಿದ್ಲಿಂಗಪ್ಪ ಬಸಪ್ಪ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ 5ನೇ ಸೆಮಿಸ್ಟೆರ್ ವಿದ್ಯಾರ್ಥಿಗಳಿಗೆ ನಿವೃತ್ತ ಉಪನ್ಯಾಸಕ ಬಿ.ಕೆ. ಕೊಟ್ಟದ ಉಚಿತವಾಗಿ ಪಠ್ಯಪುಸ್ತಕಗಳನ್ನು ನೀಡಿದರು.
ಗ್ರಾಪಂ ಅಧ್ಯಕ್ಷ ಮಾದೇಗೌಡ್ರ ಜಾಪಾಳಿ, ಡಾ. ಬಸವರಾಜ ಹುಗ್ಗಿ, ಡಾ. ಹನುಮಂತರಾಜು ಎನ್.ಬಿ., ಲೋಹಿಯಾ ಕೆ.ಜೆ. ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net