ಮತದಾರರ ದಿನಾಚರಣೆ ನಿಮಿತ್ತ ಪ್ರತಿಜ್ಞಾವಿಧಿ ಸ್ವೀಕಾರ

30-RNR-04
Published on

ರಾಣೆಬೆನ್ನೂರ: ತಾಲೂಕಿನ ಸುಣಕಲ್ಲಬಿದರಿ ಶ್ರೀ ಅರಳಿ ಸಿದ್ದಲಿಂಗಪ್ಪ ಬಸಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್​ನಲ್ಲಿ ಗುರುವಾರ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಪ್ರಾಚಾರ್ಯ ಆರ್​.ಎಫ್​. ಅಯ್ಯನಗೌಡ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net