ಕಾಂಗ್ರೆಸ್ನ ಸಂಸದರಾದ ಗುರ್ಜೀತ್ ಸಿಂಗ್ ಔಜ್ಲಾ, ಹಿಬಿ ಈಡನ್, ಸಿ ಕಿರಣ್ ಕುಮಾರ್ ರೆಡ್ಡಿ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಮಾಣಿಕ್ಕಂ ಟ್ಯಾಗೋರ್, ಪ್ರಶಾಂತ್ ಪಡೋಲೆ ಮತ್ತು ಡೀನ್ ಕುರಿಯಾಕೋಸ್ ಸೇರಿದಂತೆ ಸಿಪಿಐ(ಎಂ) ನ ಎಸ್. ವೆಂಕಟೇಸನ್ ಅವರ ಸದಸ್ಯತ್ವವನ್ನು ಪುನಃಸ್ಥಾಪಿಸಲಾಗಿದೆ. ಫೆಬ್ರವರಿ 3 ರಂದು ಅಶಿಸ್ತಿನ ವರ್ತನೆಯ ಕಾರಣ ನೀಡಿ ಇವರನ್ನು ಏಪ್ರಿಲ್ 2 ರವರೆಗೆ ಅಧಿವೇಶನದಿಂದ ಅಮಾನತುಗೊಳಿಸಲಾಗಿತ್ತು(ಏಜೆನ್ಸೀಸ್).