ತುಮಕೂರಿನಲ್ಲಿ ಸ್ವದೇಶಿ ಮೇಳ

MAAVU MELA
Published on

ಬೆಂಗಳೂರು:
ಸ್ವದೇಶಿ ಜಾಗರಣ್ ಮಂಚ್ ವತಿಯಿಂದ ತುಮಕೂರು ಅಮಾನಿಕೆರೆ ಗಾಜಿನ ಮನೆಯಲ್ಲಿ ಡಿ.13ರಿಂದ 17 ತನಕ ಬೆಳಿಗ್ಗೆ 10 ರಿಂದ ರಾತ್ರಿ 9 ತನಕ ಸ್ವದೇಶಿ ಮೇಳ ಆಯೋಜಿಸಲಾಗಿದೆ. ಪ್ರತಿ ದಿನ ದೇಶಿಯ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರ ಸಂಕಿರಣ ನಡೆಯಲಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net