ರಾಣೆಬೆನ್ನೂರ: ನಗರದ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬೆಂಗಳೂರಿನ ಕ್ಯೂ ಸ್ಪೆ$ಡರ್ಸ್ ಕಂಪನಿ ವತಿಯಿಂದ ಸೋಮವಾರ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ 23 ವಿದ್ಯಾಥಿರ್ಗಳು ಆಯ್ಕೆಯಾಗಿದ್ದಾರೆ.
ಪ್ರಾಚಾರ್ಯ ಡಾ. ಶಿವಕುಮಾರ ಬಿ., ಉದ್ಯೋಗ ಮತ್ತು ತರಬೇತಿ ಅಧಿಕಾರಿ ಡಾ. ಡಿ.ಎಸ್. ವಿಶ್ವನಾಥ ಹಾಗೂ ಸಿಬ್ಬಂದಿ ಇದ್ದಾರೆ.